ಭಟ್ಕಳ: ತಾಲೂಕಿನ ಪುರವರ್ಗದಲ್ಲಿರುವ ಕಿತ್ತೂರು ರಾಣಿ ಚೆನ್ಮಮ್ಮ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶುಕ್ರವಾರ ಶಾಸಕ ಸುನೀಲ ನಾಯ್ಕ ಸಮ್ಮುಖದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸುನಿಲ್ ನಾಯ್ಕ ಜೀವನದಲ್ಲಿ ಸ್ಪಷ್ಟವಾದ ಗುರಿ ಇದ್ದರೆ ಏನನ್ನೂ ಸಾಧಿಸಬಹುದು. ಗ್ರಾಮೀಣ ಭಾಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಪ್ರಿಯಾಂಕಾ ರಾಘವೇಂದ್ರ ಜೋಗಿ … [Read more...] about ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದ ಶಾಸಕ ಸುನೀಲನಾಯ್ಕ