ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ 6ದಿನಗಳಿಂದ ನಡೆಯುತ್ತಿದ್ದ ವಿಜ್ಞಾನ ಮಾದರಿ ತಯಾರಿಕಾ ಶಿಬಿರದ ಸೋಮವಾರ ಮುಕ್ತಾಯಗೊಂಡಿದ್ದು, ಕೊನೆದಿನ ವಿದ್ಯಾರ್ಥಿಗಳು ವಿಜ್ಞಾನ ಕೇಂದ್ರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಟ್ಟರು. ಆರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗೋವಾ ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಅನಿಲ ಪವಾರ, ಜೀವ ವೈವಿದ್ಯವ ವಿಶೇಷಗಳ ಬಗ್ಗೆ ಉಪನ್ಯಾಸ ನೀಡಿದರು. ವಲಯ ಅರಣ್ಯಾಧಿಕಾರಿ ಕೆ.ಡಿ.ನಾಯ್ಕ … [Read more...] about ವಿಜ್ಞಾನ ಕೇಂದ್ರ ಆವರಣದಲ್ಲಿ ಶಿಬಿರಾರ್ಥಿಗಳು ಸಸಿ ನೆಟ್ಟರು
ಜೀವವೈವಿಧ್ಯ
ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಈ ವರ್ಷದ ಜೀವವವೈವಿಧ್ಯ ದಿನಾಚರಣೆಯ ಘೋಷಣೆಯು ಜೀವವೈವಿಧ್ಯ ಮತ್ತು … [Read more...] about ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮ