ಕಾರವಾರ:ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ರೂ. 7000/- ಮಾಸಿಕ ಗೌರವಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) 35 ವರ್ಷ, ಮತ್ತು ಮಾಜಿ ಸೈನಿಕ 38 ವರ್ಷ ವಯೋಮಿತಿಯೊಳಗಿದ್ದು ಎಸ್.ಎಸ್.ಎಲ್.ಸಿ ಉತ್ತಿರ್ಣರಾಗಿಬೇಕು. ಕಲಿಕಾ ಕೇಂದ್ರದಲ್ಲಿ ಪ್ರೇರಕ, ಉಪಪ್ರೇರಕರಾಗಿ ಕೆಲಸ ನಿರ್ವಹಿಸಿ ಹಾಲಿಯಾಗಿ ಖಾಲಿ ಇದ್ದವರು ಮೇಲ್ವಿಚಾರಕ ಹುದ್ದೆಗೆ … [Read more...] about ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಜುಲೈ
18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ
ಕಾರವಾರ:ಜಿಲ್ಲೆಯಲ್ಲಿ 18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ ನಡೆಯಲಿದ್ದು,ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ದೋಷ ರಹಿತವಾದ ಮತದಾರರ ಪಟ್ಟಿ ತಯಾರಿಸಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿ ಹೆಚ್ ಪ್ರಸನ್ನಕುಮಾರ ತಿಳಿಸಿದರು.ಹೋಸದಾಗಿ ಮತದಾರರ ಪಟ್ಟಿಯಲ್ಲಿ ಮತದಾರ ಹೆಸರು ಸೆರ್ಪಡೆಯಾದಾಗ ಚುನಾವಣಾ ವೇಳೆಯಲ್ಲಿ ಹೋಸ ಮತದಾರ … [Read more...] about 18ರಿಂದ 21ವರ್ಷ ಒಳಗಿನ ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಜುಲೈ 1 ರಿಂದ ವಿಶೇಷ ಅಭಿಯಾನ
ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ
ಕಾರವಾರ:ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಮತ್ತು ಪೊಲೀಸ್ ಸಬ್-ಇನ್ಸ್ಪೆಕ್ಟರ್ (ರಾಜ್ಯಗುಪ್ತವಾರ್ತೆ) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸುವ ದಿನಾಂಕವನ್ನು ಜುಲೈ 7 ರವರೆಗೆ … [Read more...] about ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವ ಅವದಿಯನ್ನು ಜುಲೈ 6 ರವರೆಗೆ ವಿಸ್ತರಣೆ