ಕುಮಟಾ . ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ಗೋಕರ್ಣದ ಮೊಡರ್ನ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ನ್ಯಾಷನಲ್ ಡಿಜಿಟಲ್ ಲಿಟ್ರಸಿ ಮಿಷನ್ ಅಡಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮವನ್ನು ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆಯವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿಯೊಂದು ಮಗುವಿನಲ್ಲೂ ಪ್ರತಿಭೆ ಇದ್ದೇ … [Read more...] about ಕಠಿಣ ಪರಿಶ್ರಮದಿಂದ ಮುನ್ನಡೆದರೆ ಯಶಸ್ಸು ಪಡೆಯಲು ಸಾಧ್ಯ