ಭಟ್ಕಳ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಬಿ.ಎಡ್. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯವು ಶೇ.100% ಫಲಿತಾಂಶ ಪಡೆದಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪೂಜಾ ನಾಯ್ಕ ಶೇ.85.17% ಅಂಕ ಗಳಿಸಿ ಪ್ರಥಮ ಸ್ಥಾನ, ಸ್ವಾತಿ ಮೇಸ್ತಾ, ಮೇಹಾ ಜೋಸೆಫ್ ಮತ್ತು ಲತಾ ಆರ್. ನಾಯ್ಕ ಶೇ.84.5% ಅಂಕ … [Read more...] about ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಟ್ರಸ್ಟ್
ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ದಾಂಡೇಲಿ :ಹಳಿಯಾಳದ ವಿ.ಆರ್.ಡಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ನಗರದ ದಾಂಡೇಲಿ ದಂಡ್ಯಕಾರಣ್ಯ ಇಕೋಪಾರ್ಕ ವನದಲ್ಲಿ ಹತ್ತು ದಿನಗಳ ಮಕ್ಕಳ ಬೇಸಿಗೆ ಶಿಬಿರ ಇಂದು ಆರಂಭಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ.ಸಿ.ಎಫ್ ಬಾಲಕೃಷ್ಣ ಇಕೋ ಪಾರ್ಕ ಸುಂದರ ವನದಲ್ಲಿ ಮಕ್ಕಳ ಜ್ಞಾನಾಭಿವೃದ್ಧಿಗಾಗಿ ಈ ಉಚಿತ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸ್ಥಳೀಯ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಜಯಶ್ರೀ ಕೊರಟಿ ಮಾತನಾಡಿ … [Read more...] about ಬೇಸಿಗೆ ಶಿಬಿರಗಳು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗುತ್ತವೆ : ಯು.ಎಸ್. ಪಾಟೀಲ
ಅದ್ದೂರಿ ಶಿವಾಜಿ ಜಯಂತಿ
ದಾಂಡೇಲಿ :ಸ್ಥಳೀಯ ಗಾಂಧಿನಗರದ ಶ್ರೀ.ಛತ್ರಪತಿ ಶಿವಾಜಿ ಯುವ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪ್ರತಿವರ್ಷದಂತೆ ಈ ವರ್ಷವು ಶನಿವಾರ ಶಿವಾಜಿ ಜಯಂತಿ ಮತ್ತು ಬಸವ ಜಯಂತಿ ಕಾರ್ಯಕ್ರಮವನ್ನು ಗಾಂಧಿನಗರದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿಂದು ಜಾಗರಣಾ ವೇದಿಕೆಯ ಪ್ರಮುಖ ಸುಧೀರ ಶೆಟ್ಟಿಯವರು ಹಿಂದು ಧರ್ಮದ ವೀರಕೇಸರಿಯಾಗಿದ್ದ ಛತ್ರಪತಿ ಶಿವಾಜಿಯವರ ತತ್ವಾದರ್ಶ ಮತ್ತು ಶೌರ್ಯ ಎಲ್ಲರಿಗೂ ಅನುಕರಣೀಯ. ಅದೇ … [Read more...] about ಅದ್ದೂರಿ ಶಿವಾಜಿ ಜಯಂತಿ
ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಹೊನ್ನಾವರ: ಈಗ ಇಂಜನಿಯರಿಂಗ್ಗೆ ಬೇಡಿಕೆ ಇಲ್ಲ. ಇಂಜನಿಯರಿಂಗ್ ಪಡೆದವರು ಕೆಲಸ ಸಿಗದೇ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೇವಲ ಇಂಜನಿಯರಿಂಗ್ ಮಾಡುವ ಯೋಚನೆ ಬಿಟ್ಟು ಮಾರುಕಟ್ಟೆ ಅಧ್ಯಯನ ಮಾಡಿ ಬೇಡಿಕೆ ಇರುವ ಕ್ಷೇತ್ರದ ಸಂಬಂಧಿಸಿದ ಶಿಕ್ಷಣ ಪಡೆಯಬೇಕು ಎಂದು ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನ ಧರ್ಮದರ್ಶಿ ಪ್ರಶಾಂತ ದೇಶಪಾಂಡೆ ಹೇಳಿದರು. ಪಟ್ಟಣದ ನ್ಯೂ ಇಂಗ್ಲೀಷ ಶಾಲಾ ಸಭಾಭವನದಲ್ಲಿ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ನಿಂದ … [Read more...] about ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ