ಹೊನ್ನಾವರ : ತಾಲೂಕಿನ ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ಅರೇಅಂಗಡಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಜಂಟಿಯಾಗಿ ಡೆಂಗ್ಯೂ ಮಾಸಾಚರಣೆ ಹಿನ್ನಲೆಯಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು.ವೈದ್ಯಾಧಿಕಾರಿ ಡಾ. ಸಂತೋಷ ಮಾತನಾಡಿ ಮಳೆಗಾಲದ ಸಮಯದಲ್ಲಿ ಡೆಂಗ್ಯೂ, ಮಲೇರಿಯಾದಂತಹ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತಿ ವಹಿಸಬೇಕು. ಈ ವರ್ಷ ಕೊವಿಡ್-19 ವೈರಸ್ ಕೂಡಾ ತನ್ನ ಆರ್ಭಟ ತೋರುತ್ತಿದೆ. … [Read more...] about ಸಾಲ್ಕೋಡ್ ಪ್ರಾಥಮಿಕ ಆರೊಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಡೆಂಗ್ಯೂ ಬಗ್ಗೆ ಜಾಗೃತಿ
ಡೆಂಗ್ಯೂ
ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ
ಕಾರವಾರ: ವಿಶ್ವ ಡೆಂಗ್ಯೂ ದಿನಾಚರಣೆಯ ನಿಮಿತ್ತ ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಚಾಲನೆ ನೀಡಿದರು. " ಇಂಡಿಯಾ ಫೈಟ್ಸ್ ಡೆಂಗ್ಯೂ " ಎಂಬ ಘೋಷ ವಾಕ್ಯಯೊಂದಿಗೆ ಜಾಥಾ ಮೇರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಜಾಥಾದಲ್ಲಿ ಮೆರವಣಿಗೆಯಲ್ಲಿ ನರ್ಸಿಂಗ್ ವಿದ್ಯಾಥಿಗಳು 'ಸಣ್ಣ ಕೀಟ್ ಬಾರಿ ಅಪಾಯ' ಡೆಂಗಿ … [Read more...] about ವಿಶ್ವ ಡೆಂಗ್ಯೂ ದಿನಾಚರಣೆ ಅಂಗವಾಗಿ ನಡೆದ ಜಾಥಾ