ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ತಾರಾ
ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ
ಹೊನ್ನಾವರ:ಶಿವಾನಂದ ಹೆಗಡೆ ಕಡತೋಕ ಅವರು 3 ವರ್ಷಗಳ ಅವಧಿ ಸಾಲದೇ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಯನ್ನು ಕಳೆದ 6 ವರ್ಷಗಳ ಕಾಲ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಪಕ್ಷಕ್ಕೆ ಹಾನಿ ತರುವ ಕೆಲಸ ಮಾಡಿದ್ದಾರೆ. ಇವರು ಈಗ ಇತರ ಸಮಾಜದ ಬಗ್ಗೆ ಅನುಕಂಪ ತೋರಿಸುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ತಾರಾ ಗೌಡ ಹೇಳಿದರು. ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಗಿದ್ದರೆ … [Read more...] about ಶಿವಾನಂದ ಹೆಗಡೆ ಪಕ್ಷಕ್ಕೆ ಹಾನಿ ಮಾಡಿದ್ದಾರೆ:ತಾರಾ ಗೌಡ