ಹೊನ್ನಾವರ: ಕರಾವಳಿ ಉತ್ಸವ ಪಟ್ಟಣದ ಪ್ರಭಾತನಗರದ ಸೇಂಟ್ ಅಂತೋನಿ ಕ್ರೀಡಾಂಗಣದಲ್ಲಿ ಡಿ. 3 ರಂದು ನಡೆಯಲಿದ್ದು, ಸ್ಥಳಿಯ ಪ್ರತಿಭಾವಂತರಿಗೆ ವಿವಿಧ ಸ್ಪರ್ಧೆ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಭಟ್ಕಳ ಉಪ ವಿಭಾಗಾಧಿಕಾರಿ ಎನ್.ಎಂ.ಮಂಜುನಾಥ ತಿಳಿಸಿದರು. ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರಾವಳಿ ಉತ್ಸವದ ನಿಮಿತ್ತ ಮಕ್ಕಳಿಗಾಗಿ ಈ ಬಾರಿ ವಿಶೇಷವಾಗಿ ಮಕ್ಕಳ ಸ್ವರಚಿತ ಕವನಗಳ ಕವಿಗೋಷ್ಠಿ ಮತ್ತು ಮಕ್ಕಳು … [Read more...] about ಡಿ. 3 ರಂದು ಕರಾವಳಿ ಉತ್ಸವ