ಹೊನ್ನಾವರ:ರಾಜ್ಯಾದ್ಯಂತ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಮಾರ್ಚ 4 ರಂದು ತಾಲೂಕಿನಲ್ಲಿ ಪಾದಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದರು.ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಶರಾವತಿ ಸರ್ಕಲ್ ಬ್ರಹತ್ ಶೋಭಾಯಾತ್ರೆ ಆರಂಭವಾಗಲಿದ್ದು, … [Read more...] about ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ