ದಾಂಡೇಲಿ :ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರ ಅಧ್ಯಕ್ಷತೆಯ ಶ್ರಿ ವಿ.ಆರ್.ಡಿ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಇದರ ಸಂಸ್ಥಾಪಕರ ದಿನಾಚರಣೆಯನ್ನು ಶನಿವಾರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯ ಹಾಗೂ ರುಕ್ಮೀಣಿ ಬಾಲಿಕಾ ನಿಲಯ ಕೊಗಿಲಬನ ಇಲ್ಲಿಯ ವಿದ್ಯಾರ್ಥಿಗಳಿಗೆ ನೋಟು ಬುಕ್ ಗಳನ್ನು ವಿತರಿಸಿ ಸಿಹಿ ಹಂಚಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ನಗರ ಸಭೆಯ ಅಧ್ಯಕ್ಷ … [Read more...] about ಸಂಸ್ಥಾಪಕರ ದಿನಾಚರಣೆ
ದಾಂಡೇಲಿ
ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ದಾಂಡೇಲಿ:ಪರಿಸರ ಎಂದರೆ ಕೇವಲ ಕಾಡು, ಮರ, ನೀರು, ಗಾಳಿಯಲ್ಲ. ನಾವು ನಮ್ಮ ಹೆತ್ತ ತಾಯಿಯನ್ನು ಕಾಳಜಿಯಿಂದ ಗೌರವಾದರಗಳಿಂದ ನೋಡಿಕೊಳ್ಳುವಂತೆ ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ ಯಾಗಿದೆ ಎಂದು ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯ ನಿರ್ವಾಹಕ ನಿರ್ದೇಶಕ ರಾಜೇಂದ್ರ ಜೈನ್ ನುಡಿದರು. ಅವರು ವೆಸ್ಟ್‍ಕೋಸ್ಟ್ ಕಾಗದ ಕಾರ್ಖಾನೆಯ ನೇತೃತ್ವಲ್ಲಿ, ದಾಂಡೇಲಿ ಶಿಕ್ಷಣ ಸಂಸ್ಥೆಯ ಸಹಕಾರದಲ್ಲಿ, ರಂಗನಾಥ ಸಭಾಂಗಣದಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆಯ … [Read more...] about ಪರಿಸರ ಸಂರಕ್ಷಣೆಯೂ ಪ್ರತಿಯೊಬ್ಬರ ಜವಾಬ್ದಾರಿ- ರಾಜೇಂದ್ರ ಜೈನ್
ಭಾವಪೂರ್ಣ ಶೃದ್ದಾಂಜಲಿ
ದಾಂಡೇಲಿ:ನಗರದ ಬಾಂಬೆಚಾಲ ನಿವಾಸಿ, ವೃತ್ತಿಯಲ್ಲಿ ಟ್ರ್ಯಾಕ್ಸಿ ಚಾಲಕನಾಗಿದ್ದ ಭಾಸ್ಕರ.ಪಿ.ಜಕ್ಕುಲ್ಲ (ವ:33) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ರಾತ್ರಿ ಕೊನೆಯುಸಿರೆಳೆದರು.ಅಪಾರ ಸಂಖ್ಯೆಯಲ್ಲಿ ಸ್ನೇಹಿತರನ್ನು ಹೊಂದಿದ್ದ ಭಾಸ್ಕರ ಅವರ ನಿಧನಕ್ಕೆ ನಗರದ ಗಣ್ಯರನೇಕರು ಹಾಗೂ ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಮೃತರು ತಂದೆ, ತಾಯಿ ಅಣ್ಣ ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. … [Read more...] about ಭಾವಪೂರ್ಣ ಶೃದ್ದಾಂಜಲಿ
ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ
ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
ದಾಂಡೇಲಿ:ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ