ದಾಂಢೇಲಿ :ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯ ಪ್ರಸಕ್ತÀ ಸಾಲಿನ ಶಾಲಾ ಸಂಸತ್ತನ್ನು ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರ ನೇತೃತ್ವದಲ್ಲಿ ರಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂಬ ಉದ್ಧೇಶದಿಂದ ಶಾಲಾ ಸಂಸತ್ತು ರಚಿಸಲಾಗುತ್ತಿದ್ದು, ಮಕ್ಕಳು ತಮಗೆ ಕೊಟ್ಟ ಜವಾಬ್ದಾರಿಯನ್ನು ಶಿಸ್ತು ಮತ್ತು ಸಮರ್ಪಕವಾಗಿ ನಿರ್ವಹಿಸಬೇಕು … [Read more...] about ಸೆಂಟ್ ಮೈಕಲ್ ಕಾನ್ವೆಂಟ್ ಶಾಲೆಯ ಸಂಸತ್ತು ರಚನೆ