ಹೊನ್ನಾವರ:ತಾಲೂಕಾಡಳಿತದಿಂದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಹಸೀಲ್ದಾರ್ ವಿ.ಆರ್.ಗೌಡ ನೆರವೇರಿಸಿದರು. ನಂತರ ತಮ್ಮ ಸಂದೇಶದಲ್ಲಿ 1947 ರಲ್ಲಿ ಇಂಗ್ಲೀಷರನ್ನು ಹೊಡೆದೋಡಿಸಿದ ಸಂತಸದಲ್ಲಿ ಈ ದಿನವನ್ನು ಆಚರಿಸುತ್ತಿದ್ದೇವೆ. ವರ್ಷದಿಂದ ವರ್ಷ ಕಳೆದರೂ ನಮ್ಮ ಉತ್ಸಾಹ ತಗ್ಗಲಿಲ್ಲ. ಸ್ವಾಂತ್ರ್ಯ ಪೂರ್ವದಲ್ಲಿ ಇಂಗ್ಲೀಷರಿಂದ ಶೋಷಣೆ, ದಬ್ಬಾಳಿಕೆ, ನಮ್ಮ ಹಿರಿಯರಿಂದ ತಿಳಿದಾಗ ಅದರ ಮಹತ್ವ ಅರಿವಾಗುತ್ತದೆ. ಅವರ … [Read more...] about ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ
ದಿನಾಚರಣೆ
TSS SIRSI market report 14-08-2017
Rate in Rs / per Quintal TSS Super market Sirsi … [Read more...] about TSS SIRSI market report 14-08-2017
ಜಿನೇವಾ ಒಪ್ಪಂದ ದಿನಾಚರಣೆ
ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ
ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಕಾರವಾರ: ಅಗಸ್ಟ್ 15ರ ಸ್ಪಾತಂತ್ರ್ಯೋತ್ಸವ ದಿನಾಚರಣೆ ವೇಳೆ ಪ್ಲಾಸಿಕ್ ಧ್ವಜದ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರು ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನಗೆ ಮನವಿ ಸಲ್ಲಿಸಿದರು. ಸ್ಪಾತಂತ್ರ್ಯೋತ್ಸವ ದಿನಾಚರಣೆಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಸಂಭ್ರಮದಲ್ಲಿ ಬಳಸಿದ ಪ್ಲಾಸ್ಟಿಕ್, ಕಾಗದದ ರಾಷ್ಟ್ರಧ್ವಜವನ್ನು ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಪ್ಲಾಸ್ಟಿಕ್ ಬೇಗ … [Read more...] about ಪ್ಲಾಸ್ಟಿಕ್ ದ್ವಜ ಬಳಸದಂತೆ ಆಗ್ರಹ
ಜೈವಿಕ ಇಂಧನ ದಿನಾಚರಣೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ