ಹೊನ್ನಾವರ;ತಾಲೂಕಿನ Àಕರ್ಕಿ: ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಹಶೀಲ್ದಾರ್ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೊನ್ನಾವರ ತಾಲೂಕಾ ಸಮಿತಿ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶ ಮಧುಕರ ಪಿ. ಭಾಗವತ ಕೆ. ಮಕ್ಕಳು ಭವಿಷ್ಯದ … [Read more...] about ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ದಿನಾಚರಣೆ
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ದಾಂಡೇಲಿ;ನಗರದ ಸೆಂಟ್ ಮೈಕಲ್ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾದ್ಯಾಪಕಿ ಸಿಸ್ಟರ್ ಸುಹಾಸಿನಿಯವರು ಮಕ್ಕಳು ಉತ್ತಮ ಶಿಕ್ಷಣ ಕಲಿತರೆ ಬಾಲ ಕಾರ್ಮಿಕರಾಗುವುದು ತಪ್ಪುತ್ತದೆ. ಶಿಕ್ಷಣದಿಂದ ವಂಚಿತರಾದ ಮಕ್ಕಳು ಹೆಚ್ಚಾಗಿ ಅವರ ಹಸಿವು ನೀಗಿಸಿಕೊಳ್ಳಲು ಬಾಲ ಕಾರ್ಮಿಕರಾಗುತ್ತದೆ. ಅದನ್ನು ಸಮಾಜದ ಪ್ರತಿಯೊಬ್ಬರೂ ತಡೆಯಬೇಕು. ಬಾಲ ಕಾರ್ಮಿಕರನ್ನು … [Read more...] about ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ಹೊನ್ನಾವರ:ಪೂರ್ವಜರು ನಮಗೆ ನೀಡಿದ ಸ್ವಚ್ಛ-ಸುಂದರ ಪರಿಸರವನ್ನು ರಕ್ಷಿಸಿ, ಪೋಷಿಸಿ ನಾಳಿನ ಸಮಾಜಕ್ಕಾಗಿ ಕಾಯ್ದಿಡುವುದು ಪ್ರತಿ ನಾಗರಿಕನ ಕರ್ತವ್ಯ ಎಂದು ಹೊನ್ನಾವರ ಸಿವಿಲ್ ಜಜ್ ಹಿರಿಯ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ಸ್ಥಳೀಯ ಕಾನೂನು ನೆರವು ಸಮಿತಿ ವಕೀಲರ ಸಂಘ ಹಾಗೂ ನ್ಯೂ ಇಂಗ್ಲೀಷ್ ಸ್ಕೂಲ್ ಜಂಟಿಯಾಗಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ … [Read more...] about ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾನೂನು ಸಾಕ್ಷರತಾ ಕಾರ್ಯಕ್ರಮ
ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸಂಸ್ಥಾಪನಾ ದಿನಾಚರಣೆ
ಹೊನ್ನಾವರ;ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ದಿ 2ರಂದು ಶಾಲಾ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಶಾಲೆಯು 1930 ಜೂನ್ 2 ರಂದು ಶ್ರೀ ರಾಮ ಮಂದಿರದಲ್ಲಿ ಕೇವಲ 75 ಮಕ್ಕಳಿಂದ ಆರಂಭವಾಗಿ, 87 ಸಂವತ್ಸರಗಳನ್ನು ಪೂರೈಸಿದ್ದು, ಪ್ರಸಕ್ತ ವಿದ್ಯಾಲಯದಲ್ಲಿ 1600 ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷರಾದ ಜೆ.ಟಿ. ಪೈ ವಹಿಸಿದ್ದರು. ಶಾಲೆಯ ಇತಿಹಾಸವನ್ನು ತಿಳಿಸಿ, ಶಾಲೆಯ … [Read more...] about ನ್ಯೂ ಇಂಗ್ಲಿಷ್ ಸ್ಕೂಲ್ನಲ್ಲಿ ಸಂಸ್ಥಾಪನಾ ದಿನಾಚರಣೆ
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ
ಕಾರವಾರ:ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು ಜನವಿಕಾಸ ಸೇವಾ ಸಂಸ್ಥೆ ಇವರ ಸಂಯುಕ್ತ … [Read more...] about ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ