ಕಾರವಾರ:ಮೂರು ದಿನಗಳಿಂದು ಸುರಿಯುತ್ತಿರುವ ಮಳೆಯಿಂದಾಗಿ ನಗರ ಜಲಾವೃಥಗೊಂಡಿದೆ. ಇದರಿಂದ ಜನರು ಪರದಾಟ ನಡೆಸಬೇಕಾಗಿದೆ. ಪದ್ಮನಾಭನಗರ, ಕೆಚ್ಬಿ ಕಾಲೋನಿ, ಹಬ್ಬುವಾಡ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆ ನೀರು ಹರಿದು ಹೋಗದೆ ಮನೆಗಳ ಮುಂದೆ, ರಸ್ತೆಗಳಲ್ಲಿ ನೀರು ತುಂಬಿಕೊಂಡಿತ್ತು. ಇಲ್ಲಿನ ಕೆಲ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ಈ ನೀರು ನುಗ್ಗುವ ಆತಂಕ ಎದುರಾಗಿತ್ತು. ಜನರು ಕೂಡ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಪದ್ಮನಾಭನಗರದಲ್ಲಿ ನೀರು … [Read more...] about ರಸ್ತೆಗಳಿಗೆ ನುಗ್ಗಿದ ನೀರು
ದಿನ
ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ
ಹೂಳಿನಿಂದ ಮುಕ್ತವಾದ ಕೆರೆ
ಸಿದ್ದಾಪುರ:ಹಲವು ದಿನಗಳಿಂದ ಕೆರೆಯಲ್ಲಿ ತುಂಬಿಕೊಂಡಿದ್ದ ಹೂಳನ್ನು ಜನತಾದಳದ ವತಿಯಿಂದ ಸಿದ್ದಾಪುರ ತಾಲೂಕಿನ ಹಣಜೀರಿ (ಮಳಲವಳ್ಳಿ ಗ್ರಾಮ) ಊರಿನ ಕೊಪ್ಪಿನಕೆರೆಯ ಹೂಳೆತ್ತುವ ಕೆಲಸವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. 150 ಕ್ಕೂ ಹೆಚ್ಚು ಜನ ಜನತಾದಳದ ಕಾರ್ಯಕರ್ತರು ಹಾಗೂ ಊರ ನಾಗರೀಕರು ಭಾಗವಹಿಸಿದ್ದರು. … [Read more...] about ಹೂಳಿನಿಂದ ಮುಕ್ತವಾದ ಕೆರೆ