ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ
ದುರಂತ
ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು
ಹೊನ್ನಾವರ:ಮೀನುಗಾರಿಕೆ ಮುಗಿಸಿ ಬರುತ್ತಿದ್ದ ಮೀನುಗಾರಿಕಾ ಬೋಟ್ ಕ್ರಿಸ್ತರಾಯ ಅಳಿವೆ ಪ್ರವೇಶಿಸುತ್ತಿದ್ದಂತೆ ನೀರಿನಡಿ ಹೊಯ್ಗೆ ದಿಬ್ಬಕ್ಕೆ ಡಿಕ್ಕಿ ಹೊಡೆದು ಅಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಮೀನುಗಾರರು ಈಜಿ ಪಾರಾಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಇನ್ನೆರಡು ಬೋಟ್‍ಗಳು ಪ್ರಯತ್ನಿಸಿದರೂ ಬೋಟನ್ನು ಎಳೆದು ತರಲು ಸಾಧ್ಯವಾಗಿಲ್ಲ. ಪೀಟರ್ ಫರ್ನಾಂಡೀಸ್ ಎಂಬುವರ ಈ ಬೋಟ್ ಅಪಘಾತದಿಂದ 20 ಲಕ್ಷ ರೂಪಾಯಿ ಹಾನಿಯಾಗಿದೆ. ಈ ಮೀನುಗಾರಿಕಾ ಸೀಜನ್ನಿನ ಎರಡನೇ ಅಪಘಾತ … [Read more...] about ಇನ್ನೊಂದು ಅಳಿವೆ ದುರಂತ: ಮೀನುಗಾರರು ಪಾರು