ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಡಿಸೆಂಬರ 27 ರಂದು ಬೆಳಗ್ಗೆ 10.30 ರಿಂದ ಸಂಜೆ 4:30ರ ವರೆಗೆ "ಲಘು ಉದ್ಯೋಗ ಮೇಳ"ವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಬಿ.ಎಸ್ಸಿ, ಡಿಪ್ಲೋಮಾ, ಪಿ.ಯು.ಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಬಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ +91-9481274298, +91-9481758154 … [Read more...] about ಲಘು ಉದ್ಯೋಗ ಮೇಳ
ದೂರವಾಣಿ ಸಂಖ್ಯೆ
ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ಕೌಶಲ್ಯ ಅಭಿವೃದ್ಧಿ ಯೋಜನೆ ಅಡಿ 2017-18ನೇ ಸಾಲಿನ ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆಯಾ ತಾಲ್ಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಚೇರಿಯಿಂದ ಅರ್ಜಿಗಳನ್ನು … [Read more...] about ಅಲ್ಪಸಂಖ್ಯಾತ ಯುವಕ/ಯುವತಿಯರಿಗೆ ಕಂಪ್ಯೂಟರ್ ನೆಟವರ್ಕ ಅಸಿಸ್ಟೆಂಟ್ ತರಬೇತಿ ನೀಡಲು ಅರ್ಜಿ ಆಹ್ವಾನ
ಕರಾವಳಿ ಉತ್ಸವ ನಿಮಿತ್ತ ಕಾರವಾರ ತಾಲೂಕಿನ 18 ವರ್ಷ ಮೆಲ್ಪಟ್ಟ ಮಹಿಳೆಯರಿಂದ ಸ್ಪರ್ಧೆಗಳಿಗಾಗಿ ಅರ್ಜಿ ಆಹ್ವಾನ
ಕಾರವಾರ:ಕರಾವಳಿ ಉತ್ಸವ ನಿಮಿತ್ತ ಕಾರವಾರ ತಾಲೂಕಿನ 18 ವರ್ಷ ಮೆಲ್ಪಟ್ಟ ಮಹಿಳೆಯರಿಂದ ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಮತ್ತು ಅಡುಗೆ ಸ್ಪರ್ಧೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ನವೆಂಬರ 25 ರೊಳಗೆ ತಮ್ಮ ಹೆಸರನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 08382-222532 ಸಂಪರ್ಕಿಸಬಹುದು ಎಂದು ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ … [Read more...] about ಕರಾವಳಿ ಉತ್ಸವ ನಿಮಿತ್ತ ಕಾರವಾರ ತಾಲೂಕಿನ 18 ವರ್ಷ ಮೆಲ್ಪಟ್ಟ ಮಹಿಳೆಯರಿಂದ ಸ್ಪರ್ಧೆಗಳಿಗಾಗಿ ಅರ್ಜಿ ಆಹ್ವಾನ
ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನ
ಕಾರವಾರ:ಕನ್ನಡ ಪುಸ್ತಕ ಪ್ರಾಧಿಕಾರವು 2016ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 11 ಕೊನೆಯ ದಿನವಾಗಿರುತ್ತದೆ. ಅರ್ಜಿದಾರರು ಕನಿಷ್ಠ 18 ರಿಂದ 35 ವರ್ಷವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಡಿಕೃತ ಎಸ್.ಎಸ್.ಎಲ್.ಸಿ ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ ದೃಡಿಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು … [Read more...] about ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನ