ಹಳೀಯಾಳ:-ತಾಲೂಕಿನ ಚಿಬ್ಬಲಗೇರಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಿಸುವ ಕಾರ್ಯಕ್ಕೆ ಸಚಿವ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮದೇವಿ ದೇವಸ್ಥಾನವು 25-30 ವರ್ಷದ ಹಿಂದೆ ಕಟ್ಟಿದ್ದು, ಈ ದೇವಸ್ಥಾನಕ್ಕೆ ಶ್ರಮಿಸಿದ ಹಿರಿಯರನ್ನು ನೆನೆಸಿ ದೇವಸ್ಥಾನದ ಜೀರ್ಣೋಧ್ದಾರ ಮಾಡಿ ನೂತನ ದೇವಸ್ಥಾನ ಕಟ್ಟುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಗುತ್ತಿಗೆದಾರರು ದೇವಸ್ಥಾನವನ್ನು ಆದಷ್ಟೂ ಶೀಘ್ರವಾಗಿ … [Read more...] about ಚಿಬ್ಬಲಗೇರಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ನೂತನ ಕಟ್ಟಡ ನಿರ್ಮಿಸುವ ಕಾರ್ಯಕ್ಕೆ ಸಚಿವ ಆರ್.ವಿ.ದೇಶಪಾಂಡೆ ಚಾಲನೆ