ಹೊನ್ನಾವರ :ಹಡಿಬಾಳಿನ ರಾಗಶ್ರೀ ಸಂಸ್ಥೆ ವಿದ್ಯಾರ್ಥಿಗಳು ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ ನಡೆಸಿದರು. ಹಿರಿಯ ಸಂಗೀತಗಾರ ಡಾ| ಅಶೋಕ ಹುಗ್ಗಣ್ಣವರ ಇವರಿಂದ ಶಾಸ್ತ್ರೀಯ ಸಂಗೀತ ನಡೆಯಿತು. ಮೈಸೂರಿನ ನಿವೃತ್ತ ಸಂಸ್ಕøತ ಪ್ರಾಧ್ಯಾಪಕ ಮಂಜುನಾಥ ಭಟ್ಟ ಕಾರ್ಯಕ್ರಮ ಉದ್ಘಾಟಿಸಿ, ಗುರು ಮತ್ತು ಗುರಿಯಿಲ್ಲದೇ ಯಾವ ವಿದ್ಯೆಯೂ ಸಾಧಿಸದು. ಸಂಗೀತ ಗುರು ಪರಂಪರೆಯಿಂದ ಬರುವ ವಿದ್ಯೆ, ಸಂಗೀತ-ಸಾಹಿತ್ಯ ಕಲೆ … [Read more...] about ಭಾಸ್ಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವ್ಯಾಸ ಪೂರ್ಣಿಮೆ ನಿಮಿತ್ತ ಗುರುವಂದನೆ ಕಾರ್ಯಕ್ರಮ
ದೇವಸ್ಥಾನ
ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಹೊನ್ನಾವರ:ಶ್ರೀ ಮಾರಮ್ಮಾ ಯಾನೆ ದಂಡಿನ ದುರ್ಗಾದೇವಿ ದೇವಸ್ಥಾನ, ದುರ್ಗಾಕೇರಿ ಹಾಗೂ ಕೊಂಕಣ ಖಾರ್ವಿ ಸಮಾಜ ಗುರುದರ್ಶನ ಸಮಿತಿ ಆಶ್ರಯದಲ್ಲಿ ಶೃಂಗೇರಿ ಜಗದ್ಗುರು ಪೀಠದ ಮಾರ್ಗದರ್ಶನದಲ್ಲಿ ಹೊನ್ನಾವರ ತಾಲೂಕಿನ ಕೊಂಕಣಿ ಖಾರ್ವಿ ಸಮಾಜದವರು ಗುರುಪೂರ್ಣಿಮೆ ಉತ್ಸವವನ್ನು ಆಚರಿಸಿದರು. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರ ಕಮಲ ಸಂಜಾತ ಶ್ರೀ ಶ್ರೀ ವಿಧು ಶೇಖರ ಭಾರತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ಧರ್ಮಾಧಿಕಾರಿ … [Read more...] about ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ
ದಾಂಡೇಲಿ :ನಗರದ ಪಟೇಲ್ ನಗರದ ನೀರು ಶುದ್ದೀಕರಣ ಘಟಕದ ಆವರಣದಲ್ಲಿರುವ ಶ್ರೀ.ವೀರಾಂಜನೇಯ ದೇವಸ್ಥಾನದ 8 ನೇ ವರ್ಷದ ವಾರ್ಷಿಕೋತ್ಸವವು ಗುರುವಾರ ವಿಜೃಂಭಣೆಯಿಂದ ಜರುಗಿತು. ವಿವಿಧ ಪೂಜಾ ಕಾರ್ಯಕ್ರಮಗಳು ನಡೆದ ಬಳಿಕ ಮಧ್ಯಾಹ್ನ ಮಹಾಪ್ರಸಾಧ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಪ್ರತಿಪಕ್ಷದ ನಾಯಕ ರಿಯಾಜ ಶೇಖ, ಸದಸ್ಯರುಗಳು, ನಗರ ಸಭೆಯ ಅಧಿಕಾರಿಗಳು, ಸ್ಥಳೀಯ ನಾಗರೀಕರು ಭಾಗವಹಿಸಿದ್ದರು. … [Read more...] about ಸಂಪನ್ನಗೊಂಡ ಶ್ರೀ ವೀರಾಂಜನೇಯ ದೇವಸ್ಥಾನದ ವಾರ್ಷಿಕೋತ್ಸವ