ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ದೇಶಪಾಂಡೆ
ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಹೊನ್ನಾವರ: ಈಗ ಇಂಜನಿಯರಿಂಗ್‍ಗೆ ಬೇಡಿಕೆ ಇಲ್ಲ. ಇಂಜನಿಯರಿಂಗ್ ಪಡೆದವರು ಕೆಲಸ ಸಿಗದೇ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೇವಲ ಇಂಜನಿಯರಿಂಗ್ ಮಾಡುವ ಯೋಚನೆ ಬಿಟ್ಟು ಮಾರುಕಟ್ಟೆ ಅಧ್ಯಯನ ಮಾಡಿ ಬೇಡಿಕೆ ಇರುವ ಕ್ಷೇತ್ರದ ಸಂಬಂಧಿಸಿದ ಶಿಕ್ಷಣ ಪಡೆಯಬೇಕು ಎಂದು ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮದರ್ಶಿ ಪ್ರಶಾಂತ ದೇಶಪಾಂಡೆ ಹೇಳಿದರು. ಪಟ್ಟಣದ ನ್ಯೂ ಇಂಗ್ಲೀಷ ಶಾಲಾ ಸಭಾಭವನದಲ್ಲಿ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನಿಂದ … [Read more...] about ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ