ಭಟ್ಕಳ: ಇತ್ತೀಚೆಗೆ ಮೈಸೂರಿನಲ್ಲಿ ಎಂ. ಬಿ. ಎ. ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಘಟನೆಯಿಂದಾಗಿ ರಾಜ್ಯದಲ್ಲಿ ಮಹಿಳೆಯರಿಗೆ, ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇವರುಗಳ ರಕ್ಷಣೆಗಾಗಿ ಕಾನೂನು ಕಠಿಣ ರೂಪಿಸಿ, ದೌರ್ಜನ್ಯಕ್ಕೆ ಕಡಿವಾಣ ಹಾಕುವಂತೆ ರಾಜ್ಯ ಸರಕಾರ ಆದೇಶಿಸಬೇಕೆಂದು ಭಟ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯು ಬುಧವಾರದಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ … [Read more...] about ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದ ಇರುವ ಕುರಿತು ಆಗ್ರಹಿಸಿ ಭಟ್ಕಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ