ಕಾರವಾರ: ವಾಯುಪಡೆ ನೇಮಕಾತಿ ರ್ಯಾಲಿಯಲ್ಲಿ ಗ್ರೂಪ್ ‘ಎಕ್ಸ್’ (ತಾಂತ್ರಿಕ) ಟ್ರೇಡ್‍ಗಳ ಏರ್ಮನ್ ಹುದ್ದೆಗಳ ನೇಮಕಾತಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳು ಆನ್‍ಲೈನ್ ನೋಂದಣಿ ಮಾಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಯು ಕರ್ನಾಟಕ ರಾಜ್ಯದವನಾಗಿದ್ದು, 17 ಜನವರಿ 2000 ಮತ್ತು 31 ಡಿಸೆಂಬರ್ 2003(ಈ ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು. ಸಿಇಬಿಎಸ್‍ಇಯು ಮಾನ್ಯತೆ ನೀಡಿದ ಶೈಕ್ಷಣಿಕ … [Read more...] about ವಾಯುಪಡೆ ನೇಮಕಾತಿ;ಆನ್‍ಲೈನ್ ಮೂಲಕ ನೋಂದಣಿಗೆ ಅವಕಾಶ
ದ್ವಿತೀಯ ಪಿಯುಸಿ
ನರ್ಸಿಂಗ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಲಘು ಉದ್ಯೋಗಮೇಳ
ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕೇಂದ್ರ ಕಾರವಾರ ವತಿಯಿಂದ ನರ್ಸಿಂಗ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಲಘು ಉದ್ಯೋಗಮೇಳ ಆಯೋಜಿಸಲಾಗಿದೆ. ಮೇಳವು ನವೆಂಬರ 28 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ನಡೆಯಲಿದ್ದು ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಅರ್ಹ ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9481274298 ಸಂಪರ್ಕಿಸಲು ಉದ್ಯೋಗ ವಿನಿಮಯ ಕೇಂದ್ರದ … [Read more...] about ನರ್ಸಿಂಗ್ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಲಘು ಉದ್ಯೋಗಮೇಳ