ಕಾರವಾರ:ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು. ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್