ಹೊನ್ನಾವರ: ತಾಲೂಕಿನ ನಗರೆ ಸ.ಹಿ.ಪ್ರಾ.ಶಾಲೆ ನಂ.1. ಇದರ ವಾರ್ಷಿಕ ಸ್ನೇಹ ಸಮ್ಮೇಳನವು ಯಶಸ್ವಿಯಾಗಿ ನೆರವೇರಿತು.ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಕ್ಷಕರ ಪರಿಶ್ರಮ, ಎಸ್.ಡಿ.ಎಮ್.ಸಿ. ಸಹಕಾರದೊಂದಿಗೆ ನಗರೆ ಶಾಲೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವದು ಶ್ಲಾಘನೀಯ ಎಂದರು. ಅಧ್ಯಕ್ಷತೆ … [Read more...] about ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ