ಬೆಂಗಳೂರು: ತಮ್ಮ ವೃತ್ತಿ ಜೀವನದಲ್ಲಿ ಹೆಸರಾಂತ ನಿರ್ದೇಶಕರು ಮತ್ತು ನಟರ ಜೊತೆಗೆ ಕೆಲಸ ಮಾಡಿದ್ದಹಿರಿಯ ನಟಿ ಕಿಶೋರಿ ಬಲ್ಲಾಳ ಮಂಗಳವಾರ ಇಹಲೋಕ ತ್ಯಜಿಸಿದರು.ಸುಮಾರು 70ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟಿ ಕಿಶೋರಿ ಬಲ್ಲಾಳ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಿಶೋರಿ ಬಲ್ಲಾಳರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಜಯನಗರದ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … [Read more...] about ಚಂದನವನದ ಹಿರಿಯ ನಟಿ ಕಿಶೋರಿ ಬಲ್ಲಾಳ್ ಇನ್ನಿಲ್ಲ.