ಹಳಿಯಾಳ :- ಪಟ್ಟಣದಲ್ಲಿ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನಡೆದ ಡೆಂಗ್ಯೂ ವಿರೋಧಿ ಹಾಗೂ ಜಾಗೃತಿಯ ಬೃಹತ್ ಜಾಥಾಕ್ಕೆ ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹಸಿರು ನಿಶಾನೆ ತೊರಿಸುವ ಮೂಲಕ ಚಾಲನೆ ನೀಡಿದರು. ತಾಲೂಕಾಡಳಿತ, ಪುರಸಭೆ, ಆರೋಗ್ಯ ಇಲಾಖೆ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘಟನೆ, ಸಿಂಹಕೂಟ ಹಳಿಯಾಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಂಗನವಾಡಿ … [Read more...] about ಡೆಂಗ್ಯೂ ವಿರೋಧಿ ಜಾಥಾಕ್ಕೆ ಹಸಿರು ನಿಶಾನೆ ತೊರಿಸಿ ವಿ.ಪ.ಸದಸ್ಯ ಎಸ್.ಎಲ್.ಘೋಟ್ನೇಕರಿಂದ ಚಾಲನೆ