ಹಳಿಯಾಳ :- ಮನೆಯಲ್ಲಿ ತನ್ನ ಗಂಡನೊಂದಿಗೆ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಸೇರಿದಂತೆ ಮನೆಯಲ್ಲಿಯ ಸುಮಾರು 30 ಸಾವಿರ ರೂ. ಮೌಲ್ಯದ ಬಂಗಾರದ ಆಭರಣಗಳನ್ನು ದೊಚಿಕೊಂಡು ಹೊಗಿರುವ ವಿಚಿತ್ರ ಘಟನೆ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ನಡೆದಿದೆ. ದಿ.17 ರಂದು ಮಧ್ಯರಾತ್ರಿ 12 ರಿಂದ 2 ಗಂಟೆಯ ಅವಧಿಯಲ್ಲಿ ಕಳ್ಳರು ಕಾವಲವಾಡದ ನಾಗರತ್ನಾ ಸಂತೋಷ ಉಪ್ಪಾರ ಅವರ ಮನೆಯ ಹಿಂಬಾಗಿಲ ಚಿಲಕವನ್ನು ಒಡೆದು ಒಳನುಗ್ಗಿ ಗೊದ್ರೆಜ್ ಕಪಾಟಿನಲ್ಲಿದ್ದ … [Read more...] about ಗಂಡನೊಂದಿಗೆ ಮಲಗಿದ್ದ ಮಹಿಳೆಯ ಮಾಂಗಲ್ಯವನ್ನು ಎಗರಿಸಿದ ಕಳ್ಳರು- ಹಳಿಯಾಳ ತಾಲೂಕಿನ ಕಾವಲವಾಡ ಗ್ರಾಮದಲ್ಲಿ ವೀಲಕ್ಷಣ ಘಟನೆ.