ಭಟ್ಕಳ: ಆಟೋರಿಕ್ಷಾ ಚಾಲಕನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ನಗರಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಟೋ ಚಾಲಕ ಅಶ್ರಫ್ ಎನ್ನುವವರೇ ಹಲ್ಲೆಗೊಳಗಾದವರಾಗಿದ್ದಾರೆ. ಅಟೋದಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ನಾಲ್ವರು ಏಕಾಎಕಿ ಬಂದು ಅಟೋ ರಿಕ್ಷಾವನ್ನು ಅಡ್ಡಗಟ್ಟಿ ಅಶ್ರಫ್‍ನನ್ನು ರಿಕ್ಷಾದಿಂದ ಎಳೆದು ಆತನ ಮೇಲೆ ಮಾರಾಣಾಂತಿಕ ಹಲ್ಲೆಗೈದಿದ್ದಲ್ಲದೇ ಆತನ … [Read more...] about ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ಪ್ರಕರಣ; ನಾಲ್ವರ ಬಂಧನ