ಕಾರವಾರ:ವಿವಿಧ ಬೃಹತ್ ಯೋಜನೆಗಳಿಂದ ಕಾರವಾರ-ಅಂಕೋಲಾ ಪ್ರದೇಶದ ಜನ ನಿರಾಶ್ರಿತರಾಗಿದ್ದು, ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ ನೀಡಿದೆ. ಕಾರವಾರ - ಅಂಕೋಲಾ ಭಾಗದಲ್ಲಿ ಸೀಬರ್ಡ ನೌಕಾನೆಲೆ, ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಾಗೂ ಕೊಂಕಣ ರೈಲ್ವೇ ಸೇರಿದಂತೆ ಹಲವು ಯೋಜನೆಗಳಿಂದ ಜನ ನಿರಾಶ್ರಿತರಾಗಿದ್ದಾರೆ. ನಿರಾಶ್ರಿತರು ತಮಗೆ ಸಲ್ಲಬೇಕಾದ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿದ್ದು, ಈ ಹಿಂದೆ ನಡೆದ ಮೂರು ಹೋರಾಟಗಳಲ್ಲಿ ಸ್ವರ್ಣವಲ್ಲಿ ಮಠ … [Read more...] about ನಿರಾಶ್ರಿತರ ಹೋರಾಟಕ್ಕೆ ಶಿರಸಿಯ ಸ್ವರ್ಣವಲ್ಲಿ ಮಠ ಬೆಂಬಲ
ನಿರಾಶ್ರಿತರ
ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ
ಕಾರವಾರ:ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆಯನ್ನು ಆರಂಭಿಸಲು ರಕ್ಷಣಾ ಇಲಾಖೆ ಒಪ್ಪಿಗೆ ನೀಡಿದ್ದು, ಪರಿಹಾರ ವಿತರಣೆ ಕಾರ್ಯ ತ್ವರಿತಗೊಳ್ಳುವ ಆಶಾಭಾವನೆ ಮೂಡಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ … [Read more...] about ಸೀಬರ್ಡ್ ನೌಕಾನೆಲೆ ನಿರಾಶ್ರಿತರ ಪರಿಹಾರ ಕಾರ್ಯವನ್ನು ತ್ವರಿತಗೊಳಿಸಲು ಡಿಫೆನ್ಸ್ ಎಸ್ಟೇಟ್ ಅಧಿಕಾರಿ ಕಚೇರಿ ಶಾಖೆ ಆರಂಭ