ಧಾರವಾಡ ವಿಭಾಗದಲ್ಲಿ ಜುಲೈ 16ರಂದು ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ನೇರ ಸಂದರ್ಶನದ ಕುರಿತು ಮಾಹಿತಿ ನೀಡಿದ್ದಾರೆ.ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ … [Read more...] about ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ
ನಿರುದ್ಯೋಗಿ
ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ … [Read more...] about ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್‍ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ
ಕಾರವಾರ:ಕೇಂದ್ರ ಪುರಸ್ಕøತ ಪಂಡಿತ ದೀನ್ ದಯಾಳ್ ಗ್ರಾಮೀಣ ಯೋಜನೆಯಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಜೂನ್À 12 ರಂದು ಬೆಳಿಗ್ಗೆ 9.30 ರಿಂದ ಒಂದು ದಿನದ ಉದ್ಯೋಗ ಮೇಳವನ್ನು ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವಯೋಮಾನದ ಕನಿಷ್ಟ 8 ನೇ ತರಗತಿ ಉತ್ತೀರ್ಣರಾದ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಹಾಜರಾಗಿ ಸದರಿ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ. ಆಟೋ ಮೊಬೈಲ್ ಮತ್ತು ಸಂಬಂಧಿತ ಘಟಕಗಳ ರೀಪೇರಿ, … [Read more...] about ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ
ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು
ಹೊನ್ನಾವರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಹೇಳಿದ ಎಲ್ಲಾ ಕಾರ್ಯಕ್ರಮಗಳನ್ನು ಪೂರ್ಣಗೊಳಿಸುತ್ತಿದ್ದು, ನಿರುದ್ಯೋಗಿ ಯುವಕ ಯುವತಿಯರಿಗೆ ಉಪಯೋಗವಾಗಲೆಂದು ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ ಅನುಷ್ಠಾನಕ್ಕೆ ತಂದಿದ್ದು, ಇದರಿಂದ ನಗರ ಮತ್ತು ಗ್ರಾಮೀಣ ಪ್ರದೇಶದ ನಿರುದೋಗಿಗಳಿಗೆ ಬಹುಪಯೋಗವಾಗಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಜಿ.ಪಂ.ಸದಸ್ಯೆ ಪುಷ್ಪಾ ನಾಯ್ಕ ಹೇಳಿದರು. ತಾಲೂಕು ಆಡಳಿದ ಆಶ್ರಯದಲ್ಲಿ ನಡೆದ … [Read more...] about ಹೊನ್ನಾವರದಲ್ಲಿ ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆಯನ್ನು ಉದ್ಘಾಟಿಸಲಾಯಿತು