ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ ಬ್ಯಾಂಕಿಗಾಗಿ ರಾಜ್ಯದಲ್ಲಿ ಕೊಮುದಳ್ಳುರಿ ಸಂಭವಿಸಲು ಕಾರಣವಾಗುತ್ತಿದೆ ಎಂದು ಆಪಾದಿಸಿರುವ ಮಾಜಿ ಶಾಸಕ ಸುನೀಲ್ ಹೆಗಡೆ ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ ಮೂಲಕ ಆಗ್ರಹಿಸಿದ್ದಾರೆ. ಹಳಿಯಾಳ: ಜನತೆ ವಿರೋಧಿಸುತ್ತಿರುವಾಗಲೂ ಕ್ರೂರ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ಹೊರಟಿರುವ ರಾಜ್ಯ ಕಾಂಗ್ರೇಸ್ ಸರ್ಕಾರ ಕೇವಲ ಮತ … [Read more...] about ಟಿಪ್ಪು ಜಯಂತಿ ಆಚರಣೆಯನ್ನು ನಿಲ್ಲಿಸುವಂತೆ ಮನವಿ