ವಿದ್ಯಾರ್ಥಿಗಳಲ್ಲಿ ಕನ್ನಡ ಸಂಸ್ಕೃತಿ ಮತ್ತು ಪರಂಪರೆಯ ಹಿರಿಮೆಯ ಅರಿವು ಮೂಡಿಸಿ ನಮ್ಮ ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ಎಂದು ಹೊನ್ನಾವರ ಪೋಲಿಸ್ ವೃತ್ತನಿರಿಕ್ಷರಾದ ವಸಂತ ಆಚಾರಿ ಹೇಳಿದರು. ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕನ್ನಡದಲ್ಲಿ ಸಾಧನೆ ಮಾಡಿದವರನ್ನು … [Read more...] about ನಾಡು, ನುಡಿಯ ರಕ್ಷಣೆಗೆ ಯುವಕರು ಮುಂದಾಗಬೇಕಿದೆ ;ವಸಂತ ಆಚಾರಿ