ದಾಂಡೇಲಿ :ನಗರದ ಪ್ರತಿಷ್ಟಿತ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾದ ರೋಟರಿ ಕ್ಲಬಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದಿದ್ದು, ನೂತನ ಸಾಲಿಗೆ ಅಧ್ಯಕ್ಷರಾಗಿ ಪ್ರವಾಸೋಧ್ಯಮಿ ರವಿಕುಮಾರ್.ಜಿ.ನಾಯಕ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ನಗರದ ಹೆಸ್ಕಾಂ ಇಲಾಖೆಯ ಮುಖ್ಯ ಅಭಿಯಂತರ ಪುರುಷೋತ್ತಮ ಮಲ್ಯ ಅವರು ಆಯ್ಕೆಯಾದರೇ ಖಜಾಂಚಿಯಾಗಿ ನಗರದ ಉದ್ಯಮಿ ಅಶುತೋಷ್ ರಾಯ್ ಅವರು ಮೂರನೆ ಬಾರಿಗೆ ಆಯ್ಕೆಯಾಗಿದ್ದಾರೆ.ನೂತನವಾಗಿ ಆಯ್ಕೆಯಾದ … [Read more...] about ರೋಟರಿ ಕ್ಲಬಿಗೆ ನೂತನ ಸಾರಥಿಗಳ ಆಯ್ಕೆ
ನೂತನ
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂತಹ ಯಂತ್ರವನ್ನು ಕಾರವಾರದ ಬೀಚ್‍ನಲ್ಲಿ ಮೊದಲ ಬಾರಿಗೆ ಪರಿಚಯಿಸಲಾಗುತ್ತಿದೆ.ರವೀಂದ್ರನಾಥ್ ಕಡಲತೀರದ ಸ್ವಚ್ಛತೆಗಾಗಿ ಬೀಚ್ ಟೆಕ್ 2000 ವಿಶೇಷ ಯಂತ್ರವನ್ನು ತರಲಾಗಿದೆ. ಮಯೂರವರ್ಮ ವೇದಿಕೆ ಹಿಂಭಾಗದಲ್ಲಿ ಸೋಮವಾರ ಯಂತ್ರದ ಬಿಡಿಭಾಗಗಳನ್ನು ಜೋಡಿಸಿ ಸಜ್ಜುಗೊಳಿಸಲಾಗಿದೆ.ಯಂತ್ರವು ಕಾರ್ಯಾಚರಣೆಗೆ ಸಂಪೂರ್ಣವಾಗಿ ಸಿದ್ಧವಾಗಿದ್ದುಉಸ್ತುವಾರಿ ಸಚಿವ ಆರ್. ವಿ. ದೇಶಪಾಂಡೆಯವರು ಜಿಲ್ಲಾ ಕೇಂದ್ರಕ್ಕೆ ಆಗಮಿಸಿದಾಗ ಇದನ್ನು … [Read more...] about ಕಡಲ ತೀರ ಸ್ವಚ್ಚತೆಗೆ ನೂತನ ಯಂತ್ರ
ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ಹೊನ್ನಾವರ ಶಾಸಕಿ ಶಾರದಾ ಶೆಟ್ಟಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ ಹೇಳಿದರು. ಪಟ್ಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರ ಪರವಾಗಿ ಸುದ್ದಿಗೋಷ್ಠಿ ಮಾಡಿದವರೆಲ್ಲ ಹಳದಿಪುರ ಜಿ.ಪಂ. ಕ್ಷೇತ್ರದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ದ ಪಕ್ಷೇತರ ಅಭ್ಯರ್ಥಿ ಪರ ಕೆಲಸ … [Read more...] about ಕಾಂಗ್ರೆಸ್‍ಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿರುವುದನ್ನು ಖಂಡಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ರವೀಂದ್ರ ನಾಯ್ಕ
ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ
ಹೊನ್ನಾವರ :ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಜಗದೀಪ್ ಎನ್.ತೆಂಗೆರಿಯವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಜಿ.ಪರಮೇಶ್ವರವರು ಆದೇಶ ಹೊರಡಿಸಿದ್ದಾರೆ. ಜಗದೀಪ್ ಎನ್.ತೆಂಗೇರಿಯವರು ತಕ್ಷಣ ಹೊನ್ನಾವರ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ … [Read more...] about ನೂತನ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಜಗದೀಪ್ ತೆಂಗೇರಿ ನೇಮಕ