ದಾಂಡೇಲಿ;ದಾಂಡೇಲಿ ಪ್ರವಾಸೋಧ್ಯಮಿಗಳ ಸಂಘ (ಡಿ.ಟಿ.ಎ) ಇದರ ನೂತನ ಸಾಲಿನ ಪದಾಧಿಕಾರಿಗಳ ಆಯ್ಕೆಯು ಅವಿರೋಧವಾಗಿ ಇತ್ತೀಚೆಗೆ ಜರುಗಿತು. ನೂತನ ಸಾಲಿನ ಅಧ್ಯಕ್ಷರಾಗಿ ಮಿಲೀಂದ ಕೋಡ್ಕಣಿಯವರು ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಮೋಹನ ಹಲವಾಯಿ ಮತ್ತು ಕೋಶಾಧಿಕಾರಿಯಾಗಿ ಮುರಳಿಧರ್ ನಾಯ್ಕ ಅವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಉಪಾಧ್ಯಕ್ಷರುಗಳಾಗಿ ಮಂಜು ರಾಥೋಡ ಮತ್ತು ರಾಜು ಸರ್ವರ್, ಸಹ ಕಾರ್ಯದರ್ಶಿಯಾಗಿ ಫರೀದ್ ಅವರು ಆಯ್ಕೆಯಾಗಿದ್ದಾರೆ. … [Read more...] about ಡಿಟಿಎಗೆ ನೂತನ ಸಾರಥಿಗಳಿವರು
ನೂತನ
ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ದಾಂಡೇಲಿ:ಒಂದು ಊರಿನ ಪ್ರಗತಿಯಲ್ಲಿ ಅಲ್ಲಿನ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ವವಾದುದು. ಶೈಕ್ಷಣಿಕವಾಗಿ ಪ್ರಗತಿಯಾದರೇ ಮಾತ್ರ ದೇಶದ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹಲವಾರು ಉಪಯುಕ್ತ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಂಡಿದೆ ಎಂದು ಹಳಿಯಾಳ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್.ನಾಯ್ಕ ಅವರು ಹೇಳಿದರು. ಅವರು ಬುಧವಾರ ನಗರದ ರೋಟರಿ ಶಿಕ್ಷಣ ಸಂಸ್ಥೆಯ ರೋಟರಿ ಶಾಲೆಯ … [Read more...] about ನೂತನ ಶಾಲಾ ಕೊಠಡಿಗಳ ಉದ್ಘಾಟನೆ
ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಹಳಿಯಾಳ:ಯಾವ ವರ್ಗದವರು ಶಿಕ್ಷಣದಿಂದ ವಂಚಿತರಾಗಬಾರದು ಹಾಗೂ ಪ್ರತಿಯೊಬ್ಬ ಮಗು ಶಿಕ್ಷಣ ಪಡೆಯಬೇಕು ಎಂಬ ಸದಿಚ್ಚೆಯೊಂದಿಗೆ ರಾಜ್ಯ ಸರ್ಕಾರ ಸಾಕಷ್ಟು ನೂತನ ಯೋಜನೆಗಳೊಂದಿಗೆ ಶಿಕ್ಷಣದಲ್ಲಿ ಅಮೂಲಾಗ್ರ ಬದಲಾವಣೆ ಹಾಗೂ ಅನೇಕ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಪಠ್ಯಪುಸ್ತಕ ವಿತರಣಾ ಗೌರವ, ಸ್ಥಾನಮಾನ … [Read more...] about ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ವಿದ್ಯಾರ್ಥಿ ಸಂಘದ ಉದ್ಘಾಟನೆ
ದಾಂಡೇಲಿ :ನಗರದ ಕೆನರಾ ವೆಲ್‍ಫೇರ್ ಟ್ರಸ್ಟ್ ಬಿ.ಇಡಿ. ಕಾಲೇಜಿನ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಎಂ. ಎಸ್. ಲಮಾಣಿಯವರು ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಾಮಾಜಿಕ ಕಳಕಳಿಯಿದ್ದವ ಸಮಾಜದ ಶಕ್ತಿಯಾಗಬಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೆ ಭವಿಷ್ಯದ ನಾಡು ಕಟ್ಟವ ಕನಸನ್ನು ಹೊಂದಿರಬೇಕೆಂದು … [Read more...] about ವಿದ್ಯಾರ್ಥಿ ಸಂಘದ ಉದ್ಘಾಟನೆ