ಹೊನ್ನಾವರ: ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿಯಲ್ಲಿ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕೆಎಫ್‍ಡಿ ಘಟಕ ಸಿದ್ಧತೆ ನಡೆಸಿದೆ. ಎಂದು ಕೆಎಫ್‍ಡಿ ಘಟಕದ ಪ್ರಭಾರ ವೈದ್ಯಾಧಿಕಾರಿ ಡಾ. ಸತೀಶ ಶೇಟ್ ತಿಳಿಸಿದ್ದಾರೆ. ಕಳೆದ ವರ್ಷಗಳಲ್ಲಿ ಜಿಲ್ಲೆಯ ಹೊನ್ನಾವರ, ಭಟ್ಕಳ, ಸಿದ್ದಾಪುರ, ಜೋಯ್ಡಾ ತಾಲೂಕುಗಳಲ್ಲಿ ಮಂಗನಕಾಯಿಲೆ ಕಾಣಿಸಿಕೊಂಡು … [Read more...] about ಮಂಗನ ಕಾಯಿಲೆ,ಉತ್ತರಕನ್ನಡ ಜಿಲ್ಲೆಯಲ್ಲೂ ವ್ಯಾಪಿಸುವ ಭೀತಿ