ಕಾರವಾರ: ಕಂದಾಯ ಇಲಾಖೆಯ ಗ್ರಾಮ ಸಹಾಯಕರನ್ನು "ಡಿ" ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದಿಂದ ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಂದಾಯ ಇಲಾಖೆಯಲ್ಲಿ ಕಳೆದ ನಾಲ್ಕು ದಶಕಗಳಿಂದ ರಾಜ್ಯಾದ್ಯಂತ 10,450 ಗ್ರಾಮ ಸಹಾಯಕರು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಯಾವದೇ ಸೇವಾ ಭದ್ರತೆಗಳಿಲ್ಲದೇ 10 ಸಾವಿರ ವೇತನಕ್ಕೆ ದುಡಿಯುತ್ತಿದ್ದಾರೆ. ಆದರೆ, ಈಗಿನ ದುಬಾರಿ ದಿನಗಳಲ್ಲಿ ಈ … [Read more...] about “ಡಿ” ದರ್ಜೆ ನೌಕರರೆಂದು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಬೇಕು ಎಂದು ಆಗ್ರಹಿಸಿ;ಮನವಿ