ಹೊನ್ನಾವರ:ತಾಲೂಕು ಕಾನೂನು ಸೇವಾ ಸಮಿತಿ ವಕೀಲರ ಸಂಘ ಮತ್ತು ಅರಣ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಭೂಮಿ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಶನಿವಾರ ಸಾಯಂಕಾಲ ನ್ಯಾಯಾಲಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭದಲ್ಲಿ ಹೊನ್ನಾವರ ಸಿವಿಲ್ ಜಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶವಂತ ಕುಮಾರ, ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಎಂ.ಎಸ್. ಹರಿಣಿ, ವಕೀಲರ ಸಂಘದ ಅಧ್ಯಕ್ಷ ಕೆ.ವಿ. ನಾಯ್ಕ, ಕಾರ್ಯದರ್ಶಿ ಸೂರಜ್ ನಾಯ್ಕ, ಹಿರಿಯ ವಕೀಲ ಮಾಧವ ಜಾಲಿಸತ್ಗಿ … [Read more...] about ವಿಶ್ವ ಭೂಮಿ ದಿನಾಚರಣೆ ಪ್ರಯುಕ್ತ ಹೊನ್ನಾವರ ನ್ಯಾಯಾಲಯದಲ್ಲಿ ಗಿಡಗಳನ್ನು ನೆಡಲಾಯಿತು
ನ್ಯಾಯಾಲಯ
ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಹೊನ್ನಾವರ:ಸರ್ಕಾರದ ಕೆಲಸ ದೇವರ ಕೆಲಸ ಎಂಬ ರೀತಿಯಲ್ಲಿ ಸರ್ಕಾರಿ ಸೇವೆಯಲ್ಲಿ ತೊಡಗಿಕೊಂಡಾಗ ಸಮಾಜಕ್ಕೆ ಒಳಿತಾಗುತ್ತದೆ ಮನಸ್ಸಿಗೂ ಹಿತ ಎಂದು ಹಿರಿಯ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ ಅಭಿಪ್ರಾಯಪಟ್ಟರು. ಅವರು ಹೊನ್ನಾವರ ಜೆ.ಎಮ್.ಎಫ್.ಸಿ. ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕ ನಿವೃತ್ತರಾದ ಪ್ರಯುಕ್ತ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ನ್ಯಾಯ ಅರಸಿ ಬರುವ ಕಕ್ಷಿದಾರ ತ್ವರಿತ ನ್ಯಾಯ ಪಡೆಯಲು ವಕೀಲರ ಪಾತ್ರದಷ್ಟೇ … [Read more...] about ನಿವೃತ್ತರಾದ ಹೊನ್ನಾವರ ನ್ಯಾಯಾಲಯದ ಸಿಬ್ಬಂದಿ ಕೆ.ವಿ. ನಾಯ್ಕರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.