ಹಳಿಯಾಳ: ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ, ಕಳೆದ ವರ್ಷ ನುರಿಸಿದ ಪ್ರತಿ ಟನ್ ಕಬ್ಬಿನ ಬಾಕಿ ಹಣ 305 ರೂಪಾಯಿಗಳನ್ನು ರೈತರಿಗೆ ನೀಡುವಂತೆ ಆಗ್ರಹಿಸಿ ಕಬ್ಬು ಬೆಳೆಗಾರ ರೈತರು ದಿ.6ರಿಂದ ನಡೆಸುತ್ತಿರುವ ಅನಿರ್ಧಿಷ್ಠಾವಧಿ ಧರಣಿ ಸತ್ಯಾಗ್ರಹ 14 ದಿನಗಳನ್ನು ಪೂರೈಸಿದ್ದು. ನ್ಯಾಯ ಸಿಗುವವರೆಗೆ ಧರಣಿ ನಿಲ್ಲುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಕಳೆದ 14 ದಿನಗಳಿಂದ ಕಬ್ಬು ಬೆಳೆಗಾರ ರೈತರು ಕಾರ್ಖಾನೆ ಎದುರು ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಈವರೆಗೆ … [Read more...] about 14 ದಿನ ಪೂರೈಸಿದ ಕಬ್ಬು ಬೆಳೆಗಾರ ರೈತರ ಪ್ರತಿಭಟನೆ ಧರಣಿ ನಿರತರಿಗೆ ಸಿಎಂ ಕುಮಾರಸ್ವಾಮಿಯಿಂದ ಸೋಮವಾರ ಬುಲಾವ್