ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ
ಪಂಗಡ
ರಾಷ್ಟ್ರೀಯ ಬಸವ ಸೇನೆಯ ಸಂಘಟನೆಗೆ ಚಾಲನೆ
ಹಳಿಯಾಳ: ಲಿಂಗಾಯತ ಧರ್ಮದಲ್ಲಿ ವಿವಿಧ ಜಾತಿ, ಪಂಗಡಗಳಿವೆ. ಅವರೆಲ್ಲರೂ ಬಸವಣ್ಣನವರ ತತ್ತ್ವಾದರ್ಶಗಳನ್ನು ಆಚರಿಸುತ್ತಿದ್ದು, ಮಾನವೀಯ ಸಿದ್ಧಾಂತ, ನಂಬಿಕೆ, ಆಚರಣೆ, ಸಂಪ್ರದಾಯ ಹೊಂದಿರುವ ಲಿಂಗಾಯತ ಧರ್ಮಕ್ಕೆ ಜಾಗತಿಕ ಮಟ್ಟದ ಮನ್ನಣೆ ಹಿಂದೆಯೇ ಸಿಗಬೇಕಿತ್ತು ಎಂದಿರುವ ಗಣಿ ಮತ್ತು ಭೂವಿಜ್ಞಾನ ಸಚಿವ ಮತ್ತು ರಾಷ್ಟ್ರೀಯ ಬಸವ ಸೇನೆಯ ಅಧ್ಯಕ್ಷ ವಿನಯ ಕುಲಕರ್ಣಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯಿಂದ ಧರ್ಮದ ಎಲ್ಲ ಪಂಗಡಗಳಿಗೂ ಸೌಲಭ್ಯ ದೊರೆಯಲಿದ್ದು ಲಿಂಗಾಯತ … [Read more...] about ರಾಷ್ಟ್ರೀಯ ಬಸವ ಸೇನೆಯ ಸಂಘಟನೆಗೆ ಚಾಲನೆ
ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
ಹಳಿಯಾಳ :ಹಿಂದೂಳಿದ, ಅಲ್ಪ ಸಂಖ್ಯಾತ, ಪರಿಶಿಷ್ಠ ಜಾತಿ ಹಾಗೂ ಪಂಗಡ ಸಮುದಾಯದ ಮಕ್ಕಳಿಗೆ ಹಾಗೂ ಆರ್ಥಿಕವಾಗಿ ಸದೃಢರಲ್ಲದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೇಸ್ ಸರ್ಕಾರ ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳುಳ್ಳ ವಸತಿ ಶಾಲೆಗಳನ್ನು ನಿರ್ಮಿಸಿಕೊಡುತ್ತಿದೆ ಮತ್ತು ಹಲವಾರು ನೂತನ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಯೋಜನೆಗಳ ಸದುಪಯೋಗವಾಗುವಂತೆ ಎಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದು ಸಚಿವ … [Read more...] about ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ
ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ