ಹೊನ್ನಾವರ:"ಓದು ಮನುಷ್ಯನ ವ್ಯಕ್ತಿತ್ವಕ್ಕೆ ನಿರ್ಧಿಷ್ಟ ದೃಷ್ಟಿಕೋನ ನೀಡುವ ಜೊತೆಗೆ ಸುಸಂಸ್ಕøತ ಹಾಗೂ ಸಭ್ಯ ನಾಗರಿಕ ಸಮಾಜ ರೂಪಿಸಲು ನೆರವಾಗುತ್ತದೆ' ಎಂದು ಇತಿಹಾಸ ಪ್ರಾಧ್ಯಾಪಕ ಪ್ರೊ.ಜಿ.ಎಸ್.ಹೆಗಡೆ ಅಭಿಪ್ರಾಯಪಟ್ಟರು. ಸರ್ಕಾರಿ ಹಿ.ಪ್ರಾ.ಶಾಲೆ ಸ್ಥಿತಿಗಾರ,ಎಸ್.ಡಿ.ಎಂ. ಕಾಲೇಜಿನ ಎನ್.ಎಸ್.ಎಸ್. ಘಟಕ,ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಹೊನ್ನಾವರ ತಾಲೂಕಾ ಪತ್ರಕರ್ತರ ಸಂಘ ಇವುಗಳ ಅಶ್ರಯದಲ್ಲಿ ಸ್ಥಿತಿಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ … [Read more...] about ಓದಿನಿಂದ ಸುಸಂಸ್ಕøತ ನಾಗರಿಕ ಸಮಾಜ ನಿರ್ಮಾಣ ಸಾಧ್ಯ
ಪಂಚಾಯತ ಸದಸ್ಯೆ
ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ;ಸುನೀಲ್ ಬಿ. ನಾಯ್ಕ
ಹೊನ್ನಾವರ :ಬಿಜೆಪಿಯ ಭಟ್ಕಳ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಗೊಂಡ ಯುವ ಮುಖಂಡ ಸುನೀಲ್ ಬಿ. ನಾಯ್ಕ ಟಿಕೇಟ್ ಘೋಷಣೆಯಾದ ಹಿನ್ನಲೆಯಲ್ಲಿ ವಿಘ್ನನಿವಾರಕನಾದ ಶ್ರೀ ಕ್ಷೇತ್ರ ಇಡಗುಂಜಿ ಮಹಾಗಣಪತಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಯುವ ಕಾರ್ಯಕರ್ತರೊಂದಿಗೆ ಕ್ಷೇತ್ರದ ಹಲವು ಭಾಗಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಸುನೀಲ್ ನಾಯ್ಕ ಮಾತನಾಡಿ ಭಾರತೀಯ ಜನತಾ ಪಕ್ಷ ಬಹುದೊಡ್ಡ ಜವಾಬ್ದಾರಿಯಾದ ಭಟ್ಕಳ ವಿಧಾನಸಭಾ … [Read more...] about ಭಟ್ಕಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಕಾರ್ಯಕರ್ತರ ಶ್ರಮ ಅಗತ್ಯ;ಸುನೀಲ್ ಬಿ. ನಾಯ್ಕ
ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್
ಕಾರವಾರ:ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಇದನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕಿದೆ ಎಂದು ಜಿಲ್ಲಾ ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್ ಹೇಳಿದರು. ನಗರದ ಹಿಂದೂ ಹೈಸ್ಕೂಲ್ ಆವರಣದಲ್ಲಿನ ಬಾಲ ಮಂದಿರದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಜವಬ್ದಾರಿ ಶಿಕ್ಷಕರು ಹಾಗೂ ಪಾಲಕರ ಮುಂದಿದೆ ಎಂದು ಅವರು ಅಭಿಪ್ರಾಯ … [Read more...] about ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ;ಪಂಚಾಯತ ಸದಸ್ಯೆ ಚೈತ್ರಾ ಕೋಠಾರಕರ್