ಕಾರವಾರ: ಕಾರವಾರ ಕೃಷಿ ಇಲಾಖೆಯು ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ. ಕಾರವಾರ ತಾಲೂಕಿನ ಬಾಡ ಹೋಬಳಿಯ ನಗರಸಭೆ ವ್ಯಾಪ್ತಿ ಹೊರತುಪಡಿಸಿದ ಪ್ರದೇಶದಲ್ಲಿ ಕೃಷಿಗೆ ಪೂರಕವಾದ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಪಂಪ್ ಸೆಟ್, ಸ್ಪ್ರೇಯರ್ ಇತರೇ ಕೃಷಿ ಯಂತ್ರೋಪಕರಣಗಳ, ಬೋರ್‍ವೆಲ್‍ಗಳ ಹಾಗೂ ಸೂಕ್ಷ್ಮ ನೀರಾವರಿ ಘಟಕಗಳ ದುರಸ್ಥಿ ಕೇಂದ್ರವನ್ನು ಪ್ರಾರಂಭಿಸಲು ಕ್ರಮ … [Read more...] about ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ಪಂಪ್ ಸೆಟ್
ರೈತರ ಮಕ್ಕಳಿಂದ ಅರ್ಜಿ ಆಹ್ವಾನ
ಕಾರವಾರ: ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಕಾರವಾರವರು ತಾಲೂಕಿನ ಗ್ರಾಮೀಣ ಯುವಕರನ್ನು ಕೃಷಿ ಕಡೆಗೆ ಆಕರ್ಶಿಸಲು ಮತ್ತು ಕೃಷಿಯಲ್ಲಿ ಯಂತ್ರಗಳ ಬಳಕೆಯನ್ನು ಪ್ರೋತ್ಸಾಹಿಸಲು ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಕೃಷಿಯಲ್ಲಿ ಇಂಜಿನಿಯರಿಂಗ್ ಡಿಪ್ಲೋಮಾ/ಕೃಷಿ ಡಿಪ್ಲೋಮಾ/ಆಟೋ ಮೊಬೈಲ್, ಮೆಕ್ಯಾನಿಕಲ್ ಡಿಪ್ಲೋಮಾ/ಐ.ಟಿ.ಐ/ಪಿ.ಯು.ಸಿ. ತೇರ್ಗಡೆ ಹೊಂದಿರುವ ಮತ್ತು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಯಂತ್ರೋಪಕರಣಗಳ ದುರಸ್ತಿ ಹಾಗೂ ನಿರ್ವಹಣೆ … [Read more...] about ರೈತರ ಮಕ್ಕಳಿಂದ ಅರ್ಜಿ ಆಹ್ವಾನ