ಹೊನ್ನಾವರ :ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಬಹಳಷ್ಟು ಹುದ್ದೆಗಳು ಖಾಲಿ ಇದೆ. ಇದರಿಂದಾಗಿ ಪಟ್ಟಣ ಪಂಚಾಯತ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ತ್ಯಾಜ್ಯ ವಿಲೇವಾರಿ ಬಗ್ಗೆ ಭಾರಿ ಹೋರಾಟವೇ ನಡೆದಿದೆ. ಪಟ್ಟಣದ ಸ್ವಚ್ಛತಾ ಕಾರ್ಯಗಳು ವಿಳಂಬವಾಗುತ್ತಿವೆ. ಈ ಕುರಿತು ಪಟ್ಟಣ ಪಂಚಾಯತ ಸದಸ್ಯರು ಈಗಾಗಲೇ ಸಂಬಂಧಿಸಿದವರಿಗೆ ಮನವಿ ಸಲ್ಲಿಸಿರುತ್ತಾರೆ. ಆದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ