ಹಳಿಯಾಳ: ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲೂ ಆಸಕ್ತಿ ವಹಿಸಿ ಸಾಧನೆ ಮಾಡುವ ಮೂಲಕ ಉತ್ತಮ ಆರೋಗ್ಯವನ್ನು ಹೊಂದುವಂತೆ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ … [Read more...] about ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಬೇಕು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೋಟ್ನೇಕರ