ಹಳಿಯಾಳ ; ಕೆನರಾ ಸಂಸದ, ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ಒಂದಾನುವೇಳೆ ಅವರು ಗೆದ್ದರೇ ತಾವು ತಮ್ಮ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅವರು ಸೋತರೇ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್ ಹಾಕಿದ್ದಾರೆ. ಪಟ್ಟಣದ ತಮ್ಮ ಎಮ್.ಎಲ್.ಸಿ. ಕಾರ್ಯಾಲಯದಲ್ಲಿ ನಡೆಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ … [Read more...] about ಸಚಿವ ಅನಂತಕುಮಾ ಹೆಗಡೆಗೆ ತಾಕತ್ತಿದ್ದರೇ ಹಳಿಯಾಳ-ವಿಧಾನಸಭಾ ಕ್ಷೇತ್ರದಲ್ಲಿ ಬಂದು ಸ್ಪರ್ಧಿಸಿ ಗೆದ್ದು ತೋರಿಸಲಿ ; ಎಸ್.ಎಲ್.ಘೋಟ್ನೇಕರ ಬಹಿರಂಗ ಸವಾಲ್
ಪತ್ರಿಕಾ
ಇಂದು ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ
ದಾಂಡೇಲಿ :ದಾಂಡೇಲಿ ಪ್ರೆಸ್ ಕ್ಲಬ್ ಆಶ್ರಯದಲ್ಲಿ ಇಂದು (ಜುಲೈ:08 ರಂದು) ನಗರದ ಕಾಗದ ಕಾರ್ಖಾನೆಯ ಡಿಲಕ್ಸ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಸಂಕಲ್ಪ ಸಂಸ್ಥೆಯ ಅಧ್ಯಕ್ಷರು ಹಾಗೂ ಚಿಂತಕರಾಗಿರುವ ಪ್ರಮೋದ ಹೆಗಡೆ ಅವರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳುಂಕೆ, ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜಿ.ಗಿರಿರಾಜ ಅವರುಗಳು … [Read more...] about ಇಂದು ಪತ್ರಿಕಾ ದಿನಾಚರಣೆ ಮತ್ತು ಗೌರವ ಸನ್ಮಾನ