ಕಾರವಾರ:ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ 2017-18 ನೇ ಸಾಲಿನ ಎಸ್‍ಸಿಎಸ್‍ಪಿ/ಟಿಎಸ್‍ಪಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅರ್ಹ ಪರಿಶಿಷ್ಟ ಜಾತಿಯ 21 ಮತ್ತು ಪರಿಶಿಷ್ಟ ಪಂಗಡ 08 ನಿರುದ್ಯೋಗಿ ಅಭ್ಯರ್ಥಿಗಳಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ರೂ.3,00,000/- ಗಳ … [Read more...] about ಪ್ರವಾಸಿ ಟ್ಯಾಕ್ಸಿ ವಿತರಣೆಗೆ ಅರ್ಜಿ ಅಹ್ವಾನ
ಪರಿಶಿಷ್ಟ ಜಾತಿ
ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ
ಕಾರವಾರ: ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ದಿ ನಿಗಮವು " ಪರಿಶಿಷ್ಟ ಜಾತಿ " (ಪರಿಶಿಷ್ಟ ಜಾತಿ ಬೋವಿ , ವಡ್ಡರ ಹೊರತುಪಡಿಸಿ) ಜನರ ಆರ್ಥಿಕಾಭಿವೃದ್ದಿಗಾಗಿ ನೇರವಾಗಿ ನಿಗಮದಿಂದ ನೇರಸಾಲ ಹೈನುಗಾರಿಕೆ ಯೋಜನೆ , ಮೈಕ್ರೋ ಕ್ರೇಡಿಟ್ -1 , ಮೈಕ್ರೋ ಕ್ರೇಡಿಟ್ ಕಿರುಸಾಲ ಮತ್ತು ಮಹಿಳಾ ಸಮೃದ್ದಿ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಪರಿಶಿಷ್ಟ ಜಾತಿಗೆ ಸೇರಿರಬೇಕು, ಹಾಲಿ ಕರ್ನಾಟಕದಲ್ಲಿ Pಳೆದ 15 ವರ್ಷಗಳಿಂದ ವಾಸಿಸುತ್ತಿರಬೇಕು. … [Read more...] about ಸಾಲ ಸೌಲಭ್ಯ ಕಲ್ಪಿಸಲು ಅರ್ಜಿ ಆಹ್ವಾನ
ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ … [Read more...] about ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ