ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು 2021-22ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಆಹ್ವಾನಿಸಿದ್ದು ಬಸ್ ನಿಲ್ದಾಣಗಳ ಪಾಸ್ ಕೌಂಟರ್‍ಗಳಲ್ಲಿ ಸಪ್ಟೆಂಬರ್ 1 ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.ಅರ್ಜಿಯನ್ನು ಸೇವಾ ಸಿಂಧು ಆನ್‍ಲೈನ್ ಪೋರ್ಟಲ್ sevasindhu.karnataka.gov.in ಮುಖಾಂತರ ಸಲ್ಲಿಸಬಹುದಾಗಿದ್ದು, ಉತ್ತರ ಕನ್ನಡ ವಿಭಾಗ ವ್ಯಾಪ್ತಿಯಲ್ಲಿ ಬರುವ ಶಿರಸಿ, ಕುಮಟಾ, … [Read more...] about ಬಸ್ ಪಾಸ್ ಗೆ ಅರ್ಜಿ ಆಹ್ವಾನ
ಪರಿಶಿಷ್ಟ ಪಂಗಡದ ವಿದ್ಯಾರ್ಥಿ
ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ … [Read more...] about ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ