ಬೆಂಗಳೂರು,ಮೇ 23, 2019 : 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವುದಕ್ಕೆ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದ ದೇಶಪಾಂಡೆರವರು ಕೇಂದ್ರದಲ್ಲಿ ಬರುವ ನೂತನ ಸರ್ಕಾರ ಕೈಗೊಳ್ಳಬೇಕಾದ ಕೆಲವು ಆದ್ಯತಾ ಕೆಲಸಗಳ ಬಗ್ಗೆ ಅವರ ಗಮನ ಸೆಳೆದಿದ್ದಾರೆ.ಈ ಬಗ್ಗೆ ಮೋದಿಯವರಿಗೆ ಪತ್ರ ಬರೆದ ಸಚಿವರು “ಕೈಗಾರಿಕಾ ಉತ್ಪಾದನೆ ದೇಶದ ಜಿ.ಡಿ.ಪಿ.ಯಲ್ಲಿ ಶೇ.30%ರಷ್ಟು ಪಾಲು ಹೊಂದಿದ್ದು, ಇತ್ತೀಚಿನ ವರ್ಷಗಳಲ್ಲಿ ತಯಾರಿಕಾ ವಲಯದಲ್ಲಿ ಗಣನೀಯ … [Read more...] about ಮೋದಿ ಗೆಲುವಿಗಾಗಿ ಅಭಿನಂದನೆ ಸಲ್ಲಿಸುವ ಜೊತೆಗೆ ದೇಶದ ಪ್ರಮುಖ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದ ಸಚಿವ ದೇಶಪಾಂಡೆ
ಪರಿಸರ ಮಾಲಿನ್ಯ
“ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’
ಹೊನ್ನಾವರ"ವಾಣಿಜ್ಜ್ಯೀಕರಣ ಹಾಗೂ ಪರಿಸರ ಮಾಲಿನ್ಯದಿಂದಾಗಿ ತಾಯಿ ಹಾಲಿನಲ್ಲೂ ವಿಷ ಸೇರಿಕೊಂಡಿರುವ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ' ಎಂದು ಫೀಪಲ್ ಫಸ್ಟ್ ಫೌಂಡೇಶನ್‍ನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಡಾ.ಪ್ರಕಾಶ ಭಟ್ಟ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದರು. ಇಂದಿನ ವಿದ್ಯಾರ್ಥಿಗಳ ಮುಂದೆ ಹಿಂದೆಂದಿಗಿಂತ ಹೆಚ್ಚಿನ ಸಮಸ್ಯೆ … [Read more...] about “ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’