ಕಾರವಾರ: ಸಾರ್ವಜನಿಕರಲ್ಲಿ ಸ್ವಚ್ಛತಾ ಪ್ರಜ್ಞೆ ಮೂಡಿಸುವುದರ ಜತೆಗೆ ಸತತ 153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸುವುದರ ಮೂಲಕ ಮಾದರಿಯಾಗಿರುವ ಪಹರೆ ವೇದಿಕೆ ಪಾದಾಧಿಕಾರಿಗಳು, ಕಾರ್ಯಕರ್ತರು ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸುತ್ತಮುತ್ತ ಸ್ವಚ್ಛತೆ ನಡೆಸಿದರು. ವಾರ್ತಾ ಇಲಾಖೆ ಸುತ್ತಮುತ್ತಲಿನ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಿತ್ತು, ಆವರಣದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಕಸ, ಪ್ಲಾಸ್ಟಿಕ್ ಬಾಟಲ್ ಹಾಗೂ … [Read more...] about 153 ವಾರಗಳಿಂದ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಅಭಿಯಾನ
ಪಹರೆ ವೇದಿಕೆ
ಪಹರೆ ವೇದಿಕೆಗೆ ಮುರುಘಾ ಪ್ರಶಸ್ತಿ
ಕಾರವಾರ:ಪ್ರತಿ ಶನಿವಾರ ನಗರದಲ್ಲಿ ಸ್ವಚ್ಚತಾ ಆಂದೋಲನ ನಡೆಸುತ್ತಿರುವ ಪಹರೆ ವೇದಿಕೆಗೆ ಚಿತ್ರದುರ್ಗದ ಮುರುಘಾ ಮಠ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿದೆ. ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ ಪ್ರಶಸ್ತಿ ಸ್ವೀಕರಿಸಿದರು. ಮೂರು ವರ್ಷಗಳಿಂದ ಸ್ವಚ್ಚತೆಗಾಗಿ ಶ್ರಮಿಸುತ್ತಿರುವ ವೇದಿಕೆ ಕಾರ್ಯ ಗಮನಿಸಿ ಈ ಪ್ರಶಸ್ತಿ ನೀಡಲಾಗಿದೆ. ವಿವಿಧ ಧಾರ್ಮಿಕ ಮುಖಂಡರು ವೇದಿಕೆಯಲ್ಲಿದ್ದರು. … [Read more...] about ಪಹರೆ ವೇದಿಕೆಗೆ ಮುರುಘಾ ಪ್ರಶಸ್ತಿ
ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ
ಕಾರವಾರ:ಪಹರೆ ವೇದಿಕೆಯವರು 150ನೇ ಸ್ವಚ್ಚತಾ ವಾರದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ ನಡೆಸುತ್ತಿದ್ದಾರೆ. ಇ-ತ್ಯಾಜ್ಯ ನಿರ್ವಹಣೆ ಎಂಬ ವಿಷಯದ ಕುರಿತು 200 ಪದಗಳ ಮಿತಿಯಲ್ಲಿ ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ ಪ್ರಬಂಧ ಬರೆಯಬಹುದು. ಅ. 17ರ ಒಳಗೆ ಪ್ರಬಂಧವನ್ನು ನಿರ್ಣಾಯಕರಿಗೆ ತಲುಪಿಸುವಂತೆ ಕೋರಿದೆ. ಸ್ಪರ್ಧೆಯ ಪ್ರಥಮ ಬಹುಮಾನ 3ಸಾವಿರ, ದ್ವಿತೀಯ 2ಸಾವಿರ ಹಾಗೂ ತೃತೀಯ 1ಸಾವಿರ ಎಂದು ಇರಿಸಲಾಗಿದೆ. ಸ್ಪರ್ಧೆಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯ ಜನರಿಗಾಗಿ ಮುಕ್ತ ಪ್ರಬಂಧ ಸ್ಪರ್ಧೆ