ಹಳಿಯಾಳ : ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಗಣೇಶನ ವಿಗ್ರಹಗಳನ್ನು ಬಳಸದೆ. ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮೂರ್ತಿಗಳನ್ನು ಬಳಸುವ ಮೂಲಕ ಗಣೇಶ ಚತುರ್ಥಿ ಆಚರಣೆ ಮಾಡಲು ತಾಲೂಕಾಡಳಿತ ಸೂಚಿಸಿದೆ. ಪಟ್ಟಣದ ಮಿನಿವಿಧಾನಸೌಧದಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಿದ ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ನಿಷೇಧ ಕುರಿತು ತಹಶೀಲದಾರ ಅಧ್ಯಕ್ಷತೆಯಲ್ಲಿ ಕರೆಯಲಾದ ಸಭೆಯಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್‍ನಿಂದ … [Read more...] about ಗಣೇಶ ಚತುರ್ಥಿಗೆ ಪಿಓಪಿ ಗಣೇಶ ಮೂರ್ತಿ ಹಾಗೂ ಡಿಜೆ ಸಂಗೀತ ಸಂಪೂರ್ಣ ನಿಷೇಧಕ್ಕೆ ತಾಲೂಕಾಡಳಿತ ಸೂಚನೆ