ಭಟ್ಕಳ: ಉತ್ತರಕನ್ನಡ ಜಿಲ್ಲಾ ಪಂಚಾಯತ ಹಾಗೂ ಮಾವಳ್ಳಿ ಗ್ರಾಮ ಪಂಚಾಯ್ತಿಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರುವ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ವಿಶೇಷ ಆಂದೋಲನದ ಅಂಗವಾಗಿ ಮುರುಡೇಶ್ವರ ಕಡಲತೀರದ ಸ್ವಚ್ಛತೆ ನಡೆಸಲಾಯಿತು. ಸ್ವಚ್ಚತಾ ಅಭಿಯಾನಕ್ಕೆ ಜಿಲ್ಲಾ ಪಂಚಾಯತ ಸಿಇಒ ಪ್ರಿಯಾಂಗ ಎಂ ಮತ್ತು ಜಿ.ಪಂ ಅಧ್ಯಕ್ಷೆ ಜಯಶ್ರೀ ಮೋಗೇರ ಜೊತೆಯಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಸಿಇಒ ಪ್ರಿಯಾಂಕಾ ಎಂ ಮುರ್ಡೇಶ್ವರ ಪ್ರವಾಸಿ ತಾಣ ಮಾತ್ರವಲ್ಲ … [Read more...] about ಮುರುಡೇಶ್ವರದಲ್ಲಿ ನಮ್ಮ ನಡಿಗೆ ತ್ಯಾಜ್ಯ ಮುಕ್ತ ಕಡೆಗೆ ಅಭಿಯಾನಕ್ಕೆ ಚಾಲನೆ