ಬೆಂಗಳೂರು : ಕೊರೋನಾ ಕಾಲದಲ್ಲೂ ಪಾಲಕರನ್ನು ಎಗ್ಗಿಲ್ಲದೇ ಸುಲಿಯುತ್ತಿರುವ ಖಾಸಗಿ ಶಾಲೆಗಳ ಫೀಸ್ ವಸೂಲಿಗೆ ರಾಜ್ಯ ಉಚ್ಛ ನ್ಯಾಯಾಲಯ ಕಡಿವಾಣ ಹಾಕಿದೆ. ಖಾಸಗಿ ಶಾಲೆಗಳ ಬೋಧನಾ ಶುಲ್ಕವನ್ನು ಶೇ.15ರಷ್ಟು ಕಡಿತ ಮಾಡಿ ಹೈಕೋರ್ಟ್ ಆದೇಶ ಮಾಡಿದ್ದು ಈ ಮೂಲಕ ಪೋಷಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಶೇ.30ರಷ್ಟು ಶಾಲಾ ಶುಲ್ಕ ಕಡಿತ ಮಾಡಿದ್ದ ಕ್ರಮವನ್ನು ವಿರೋಧಿಸಿ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ 2020-21ನೆ ಸಾಲಿಗೆ … [Read more...] about ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ‘ಹೈಕೋರ್ಟ್’ ಕಡಿವಾಣ